ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಕಿಂಡರ್ಗಾರ್ಟನ್ ವಿಭಾಗದ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ...
