ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭ ಮತ್ತು...
