ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
ಉಜಿರೆ: . ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ (ಸಿ.ಬಿ.ಎಸ್.ಇ) ಬೇಸಿಗೆ ರಜೆಯನ್ನು ಮುಗಿಸಿದ ವಿದ್ಯಾರ್ಥಿಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನದ ಸಂಭ್ರಮ. ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಶೈಕ್ಷಣಿಕ ಸಂಯೋಜಕರಾದ ಡಾ. ಎಸ್.ಎನ್ ಕಾಕತ್ಕರ್...
