ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ...
