38.9 C
ಪುತ್ತೂರು, ಬೆಳ್ತಂಗಡಿ
April 27, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya
ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆಯು ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್, ಶಿಕ್ಷಣ ಮಂತ್ರಿ ಅನೂಫ್, ಹಣಕಾಸು ಮಂತ್ರಿ ಫಿದ, ಆರೋಗ್ಯ ಮಂತ್ರಿ ಮಹಮ್ಮದ್...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ವಿನಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೊಳ್ಮನಾರ್ ಚರ್ಚಿನ ಧರ್ಮ ಗುರುಗಳಾದ ಸೆಬಾಸ್ಟಿಯನ್...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಯೋಗ ಶಿಕ್ಷಕಿ ಶ್ರೀಮತಿ ಭವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಶಾಲಾ ಸಭಾಭವನದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಯಾದ ಮಹಮ್ಮದ್ ಫಾಹೀಝ್...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಸಂಸ್ಥೆ, ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ 2023-24ನೇ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya
ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ಕೌನ್ಸಿಲ್ ಬೆಳ್ತಂಗಡಿಯ ಕಾನೂನು ಸಲಹೆಗಾರರಾದ ಧನಂಜಯ್...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
ಉಜಿರೆ : ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯಲ್ಲಿ ಜೂ.18 ರಂದು 2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ನಡೆಯಿತು. ಶಾಲಾ ನಾಯಕನಾಗಿ ಆಲಾಪ್, ಉಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್‌ ಸಿ ಸಿ ಘಟಕವನ್ನು ಜೂ. 15 ರಂದು ಉದ್ಘಾಟಿಸಲಾಯಿತು. ಗಿಡ ನೆಡುವುದರ ಮೂಲಕ ಕಾರ್ಯಕ್ರಮವು...
error: Content is protected !!