ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು
ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಮೃತ ಮಹೋತ್ಸವದ...
