26.2 C
ಪುತ್ತೂರು, ಬೆಳ್ತಂಗಡಿ
April 27, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya
ಗುರುವಾಯನಕೆರೆ: ಸಾರಸ್ವತ ಲೋಕದಲ್ಲಿ ನಾಡು ನುಡಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮೇ.22 ರ ಬುಧವಾರದಂದು ಎಕ್ಸೆಲ್ ವಿದ್ಯಾಸಂಸ್ಥೆಯು ಅಕ್ಷರೋತ್ಸವ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದ್ದು ನಾನಾ ಪ್ರದೇಶದಿಂದ ಉದಯೋನ್ಮುಖ ಕವಿ ಕವಯಿತ್ರಿಯರು...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಪದ್ಮುಂಜ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
ಪದ್ಮುಂಜ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪದ್ಮುಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 29 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ನಿಶ್ಮಿತಾ 535...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಅತ್ಯುನ್ನತ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಶ್ರಿಫಾ ಫಾತಿಮಾ 612, ಸ್ನೇಹಾ ಎಲಿಜಬೆತ್ 599, ಚಂದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya
ಬಳಂಜ: ಎಸ್.ಎಸ್‌.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ. ಇವರಲ್ಲಿ ಶರಣ್ಯ ಎಸ್. 609, ಮನ್ವಿತಾ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
ಕಳೆಂಜ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆಂಜ ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 10ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ ೧೬೧ ವಿದ್ಯಾರ್ಥಿಗಳಲ್ಲಿ ೧೬೧ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಈ ಪೈಕಿ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ. ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಕು. ಅಮೂಲ್ಯ 549 ಮತ್ತು ಕು. ಪದ್ಮಿನಿ 527 ಅಂಕಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya
ಗುರುವಾಯನಕೆರೆ: ವಿದ್ವತ್ ಆಡಳಿತ ಮಂಡಳಿ ಪ್ರತಿಭಾನ್ವಿತ ಪಿ.ಯು ಆಕಾಂಕ್ಷಿಗಳನ್ನು ದತ್ತು ಪಡೆದು ಎರಡು ವರ್ಷಗಳ ಉಚಿತ ಶಿಕ್ಷಣಕ್ಕೆ ಅವಕಾಶ ಮಾಡಿಕೊಟ್ಟಿದೆ. “ವಿದ್ವತ್ ಪ್ರವೇಶ ಪರೀಕ್ಷೆಯಲ್ಲಿ” ಶೇ.90 ಗಿಂತ ಅಧಿಕ ಅಂಕಗಳಿಸಿದ ಎಲ್ಲಾ ಪ್ರತಿಭಾನ್ವಿತರನ್ನು ದತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya
ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಇಂಟಿಗ್ರೇಟೆಡ್ ಶಿಕ್ಷಣ ಕೊಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಹಾಗೂ ಉಪ್ಪಿನಂಗಡಿ ಭಾಗಗಳಿಂದ ಹಲವು ವಿದ್ಯಾರ್ಥಿಗಳ ಬೇಡಿಕೆಯಿರುವುದರಿಂದ ಈ ಎಲ್ಲಾ ಭಾಗಗಳಿಂದ...
error: Content is protected !!