ಎಸ್ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ
ಉಜಿರೆ: ಎಸ್ಡಿಎಂ ಪಾಲಿಟೆಕ್ನಿಕ್ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ 2008ರಲ್ಲಿ ಸ್ಥಾಪನೆಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿಯ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತದೆ. ಈ ಕಾಲೇಜುAICTE, New Delhi ಯ ಮಾನ್ಯತೆ ಹಾಗೂ DTE-ಬೆಂಗಳೂರು ಇವರಿಂದ...
