ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ
ವೇಣೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶಾಲೆಗೆ ಶೇಕಡ 100 ಫಲಿತಾಂಶ ದಾಖಲಿಸಿದೆ. 6 ವಿದ್ಯಾರ್ಥಿಗಳು...
