ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ
ಬೆಳ್ತಂಗಡಿ: ಶ್ರೀ ಕ್ಚೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾರ್ಶೀವಾದಗಳೊಂದಿಗೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆಯ ನೂತನ ಶಾಖೆ ವಾಮದಪದವಿನ ಕಲಸಡ್ಕ ಕಾಂಪ್ಲೆಕ್ಸ್ ನಲ್ಲಿ ಮಾ.30 ರಂದು ಶುಭಾರಂಭಗೊಂಡಿತು....