ಆ.31: ಉಜಿರೆಯಲ್ಲಿ ಸಾರಥಿ ಮೋಟಾರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ
ಉಜಿರೆ: ಉಜಿರೆಯಲ್ಲಿ ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಣೇಶ್ ಮೂಡಿತ್ತಾಯ ಅವರ ಮಾಲಕತ್ವದ “ಸಾರಥಿ ಮೋಟಾರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ” ಇದರ ಎರಡನೇ ಶಾಖೆಯು ಆ.31ರಂದು ಬೆಳಿಗ್ಗೆ 10ಕ್ಕೆ ಶುಭಾರಂಭಗೊಳ್ಳಲಿದೆ....
