July 24, 2026

Category : ಶುಭಾರಂಭ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya
ಬೆಳ್ತಂಗಡಿ; ಹೊಟೇಲ್ ಉದ್ಯಮದಲ್ಲಿ ಸುದೀರ್ಘ 45 ವರ್ಷಗಳಿಗೂ ಮಿಕ್ಕಿದ ಅನುಭವ ಹೊಂದಿರುವ ವೈ. ಕೆ ಗ್ರೂಪ್ಸ್ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಬೆಳ್ತಂಗಡಿ ಸಂತೆಕಟ್ಟೆಯ ಐ.ಜೆ ಕಾಂಪ್ಲೆಕ್ಸ್ ನಲ್ಲಿ ‘ಓಶಿಯನ್ ಎಂಪೈರ್ಮಲ್ಟಿಕ್ಯೂಸಿನ್ ರೆಸ್ಟೋರೆಂಟ್’ ಏ.20 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಬೆಳ್ತಂಗಡಿ ನಗರದಲ್ಲಿ ಕಾರ್ಯಾಚರಿಸುತ್ತಿದ್ದ “ಸಮಡೈನ್” ಸಂಸ್ಥೆಯ ನೂತನ ಹೊಟೇಲ್ ಏ.9 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಪೂರ್ವಾಹ್ನ ಧಾರ್ಮಿಕ ಕಾರ್ಯಕ್ರಮಗಳು ನಡೆದು ಸಯ್ಯಿದ್ ಎಸ್.ಎಂ ಕೋಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
ಉಜಿರೆ: ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ನಂದಗೋಕುಲ ಸಾತ್ವಿಕ ಸಾಮ್ರಾಜ್ಯ, ಗೋಕುಲ ಮಾರ್ಟ್, ಎಂಪವರ್ ಇಂಟೀರ್ಯಸ್ ಇದರ ನೂತನ ಶಾಖೆ ಜಿ ಮಾಲ್ ಏ.೬ರಂದು ಉಜಿರೆಯ ಫನತೀರ್ ಲಾಡ್ಜ್ ನಲ್ಲಿ ಉದ್ಘಾಟನೆಗೊಂಡಿತು. ಉಜಿರೆ...
ಶುಭಾರಂಭಸಂಘ-ಸಂಸ್ಥೆಗಳು

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

Suddi Udaya
ಧರ್ಮಸ್ಥಳ: ಇಲ್ಲಿನ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಸುನೀಲ್ ಸಿಲ್ಕ್ ಸಾರೀಸ್ ಇದರ ಶುಭಾರಂಭವು ಎ.5ರಂದು ನಡೆಯಿತು. ನೂತನ ಸಂಸ್ಥೆಯ ದೀಪ ಪ್ರಜ್ವಲನೆಯನ್ನು ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ನೇರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya
ಕಕ್ಕಿಂಜೆ: ಸಿದ್ದಿಕ್ ಯು ಪಿ ಇವರ ಮಾಲೀಕತ್ವದ ಉತ್ತಿನಡ್ಕ ವಾಯುಮಾಲಿನ್ಯ ತಪಾಸಣಾ ಕೇಂದ್ರ ಕಕ್ಕಿಂಜೆಯಲ್ಲಿ ಮಾ.12ರಂದು ಶುಭಾರಂಭಗೊಂಡಿತು. ಐಝ್ ಸಿದ್ದೀಕ್ ರವರು ಟೇಪ್ ಕತ್ತರಿಸಿ ಸಂಸ್ಥೆಯನ್ನು ಉದ್ಘಾಟಿಸಿದರು. ಇಲ್ಲಿ ಎಲ್ಲಾ ವಾಹನದ ಇನ್ಸೂರೆನ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
ಪುತ್ತೂರು: ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತಗೊಂಡಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ೨೭ನೇ ಆಲಂಕಾರು ಶಾಖೆ ಮಾ.8ರಂದು ಕಡಬ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶುಭ ವಿವಾಹಶುಭಾರಂಭ

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ, ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ 42ನೇ ವರ್ಷದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು...
ಶುಭಾರಂಭ

ಅರಸಿನಮಕ್ಕಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ & ಪಾಲಿಕ್ಲಿನಿಕ್ – ಕಂಪ್ಯೂಟರೈಸ್ಡ್ ರಕ್ತ ಪರೀಕ್ಷಾ ಕೇಂದ್ರ ಶುಭಾರಂಭ

Suddi Udaya
ಅರಸಿನಮಕ್ಕಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಡರಿ & ಪಾಲಿಕ್ಲಿನಿಕ್ ಕಂಪ್ಯೂಟರೈಸ್ಡ್ ರಕ್ತ ಪರೀಕ್ಷಾ ಕೇಂದ್ರ ಮಾ.6 ರಂದು ಶುಭಾರಂಭಗೊಂಡಿತು. ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಕೊಕ್ಕಡ ರಮಣ ಕ್ಲಿನಿಕ್ ನ ಡಾ. ಶ್ರೀಹರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು. ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya
ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು. ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ...
error: Content is protected !!