ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ
ಬೆಳ್ತಂಗಡಿ: ಬೆಳ್ತಂಗಡಿಯ ಬಸ್‌ನಿಲ್ದಾಣ ಮುಂಭಾಗದ ಸಾಂತೋಮ್ ಟವರ್‍ಸ್‌ನಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಜು. 7 ರಂದು ಶುಭಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸ್ತರ ಶರತ್...
