April 22, 2025

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
ಬೆಳ್ತಂಗಡಿ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ‘ಯಶೋ’ ಯಕ್ಷನಮನ – ಗಾನ-ನೃತ್ಯ-ಚಿತ್ರ ಕಾರ್ಯಕ್ರಮವು ಸೆ.30ರಂದು ಬೆಳ್ತಂಗಡಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವರ ವತಿಯಿಂದ ಗ್ರಾಮದ ಬಿಲ್ಲವ ಸಮಾಜ ಬಾಂಧವರ ಸಮಾಗಮ ಮತ್ತು ಮನರಂಜನೆಗಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ ಬಿ. ವಲಯ 15ರ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು, ನೂತನ ನಿಯೋಜಿತ ಅಧ್ಯಕ್ಷರಾಗಿ ಜೇಸಿ ಡಾ. ಶೋಭಾ ಪಿ., ನಿಯೋಜಿತ ಕಾರ್ಯದರ್ಶಿಯಾಗಿ ಜೇಸಿ ಚಂದನಾ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಕಂಡಡ್ ಒಂಜಿದಿನ ಕ್ರೀಡಾಕೂಟ ಪೆರಾಲ್ದರಕಟ್ಟೆಯಲ್ಲಿ ಸೆ.29ರಂದು ನಡೆಯಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ವಹಿಸಿದ್ದರು. ಎಸ್‌ಡಿಪಿಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya
ಮುಂಡಾಜೆ ಬಂಟರ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯು ಸೆ.29ರಂದು ಯುವಕ ಮಂಡಲ ಮುಂಡಾಜೆ ಇದರ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಮಾತನಾಡುತ್ತಾ -ಜಾತಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
ಸೇವೆಯೊಂದಿಗೆ ಆರ್ಥಿಕ ಸದೃಢತೆಯೇ ಗ್ರಾ. ಯೋಜನೆಯ ಮೂಲ ಧ್ಯೇಯ: ಉಡುಪಿ ಪ್ರಾದೇಶಿಕ‌ ನಿರ್ದೇಶಕ ದುಗ್ಗೇ ಗೌಡ ಪಡಂಗಡಿ: ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ದ.ಕ. ಮತ್ತು ಉಡುಪಿ ಜಿಲ್ಲೆಯ 14 ವಲಯಗಳ ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ ಪಡೆದುಕೊಂಡಿದೆ ಸೆ.29ರಂದು ಮಂಗಳೂರಿನ ಸೈಂಟ್ ಸೆಬಾಸ್ಟಿಯಿನ್ ಹಾಲ್‌ನಲ್ಲಿ ಜರಗಿದ...
error: Content is protected !!