40.1 C
ಪುತ್ತೂರು, ಬೆಳ್ತಂಗಡಿ
April 24, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya
ಉಜಿರೆಯ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ವೇದಿಕೆ ಕೃಷ್ಣಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿಯ 11ನೇ ವಾರ್ಷಿಕ ಸಮಾರಂಭವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಆರಂಭವಾಯಿತು. ಉಜಿರೆಯ ಪಡುವೆಟ್ಟು ಮನೆಯ ಶ್ರೀಮತಿ ಕುಸುಮ ವಿ....
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya
ಪುತ್ತೂರು: ಪ್ರತಿಯೊಬ್ಬ ಮಹಿಳೆಯೂ ಸುನಿತಾ ವಿಲಿಯಂರಂತೆ ಬಾಹ್ಯಾಕಾಶಕ್ಕೆ ಹೋಗುವ ಸಾಮರ್ಥ್ಯವನ್ನು ಹೊಂದಿದ್ದಾಳೆ, ಆಕೆಗೆ ಅದಕ್ಕೆ ಪೂರಕ ವಾತಾವರಣ ಮತ್ತು ಶಿಕ್ಷಣ ದೊರಕಿದ್ದಾಗ ಇದು ಸಾಧ್ಯ, ಇದಕ್ಕೆ ಮಹಿಳೆಯರಿಗೆ ಸೂಕ್ತ ಬೆಂಬಲ ದೊರಕಬೇಕು ಎಂದು ಪುತ್ತೂರು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya
ಜೆಸಿಐ ಉಜಿರೆ ಸಿಟಿ ವತಿಯಿಂದ, ಪ್ರಗತಿ ಮಹಿಳಾ ಮಂಡಲ ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಗತಿಪರ ಕೃಷಿಕರಾಗಿ ಸಾಧನೆಗೈದ ಜಯಶ್ರೀ ಪ್ರಕಾಶ್ ಅಪ್ರಮೇಯ ಇವರನ್ನು ವಾವ್ ಉಮೆನ್ ಆಫ್ ವರ್ಥ್ ಅವಾರ್ಡ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya
ಬೆಳ್ತಂಗಡಿ: ರಾಸುಗಳಲ್ಲಿ ಗರ್ಭಧಾರಣೆ ಫಲಿತಾಂಶವನ್ನು ಹೆಚ್ಚಿಸಲು ಸಹಾಯಕವಾಗುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್, ಪ್ರಾದೇಶಿಕ ಕಚೇರಿಯಿಂದ ದ.ಕ ಹಾಲು ಒಕ್ಕೂಟದ ಕೃತಕ ಗರ್ಭಧಾರಣಾ ಕೇಂದ್ರಗಳಿಗೆ ದ್ರವಸಾರಜನಕ ಜಾಡಿಗಳನ್ನು ಬ್ಯಾಂಕಿನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ ಮಾ.13ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
ಪುತ್ತೂರು: ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತಗೊಂಡಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ೨೭ನೇ ಆಲಂಕಾರು ಶಾಖೆ ಮಾ.8ರಂದು ಕಡಬ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
ಮರೋಡಿ: ಅರುಣೋದಯ ಯುವಕ ಮಂಡಲ ಮರೋಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಡೆಯಿತು. ಅಧ್ಯಕ್ಷ ರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ,ಸಂಘಟಕ ಯಶೋಧರ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ದಯಾನಂದ ಆಲಡ್ಕ, ಉಪಾಧ್ಯಕ್ಷರಾಗಿ ನವೀನ ಗೌಡ ಮಜಿಕುಡೆ, ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ಕುರುಡಂಗೆ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಮನಿಲ, ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
ವೇಣೂರು: ಸಾಧನಶ್ರೀ ಮಹಿಳಾ ಮಂಡಳಿ ಪಡ್ಡಂದಡ್ಕ ಇದರ ಆಶ್ರಯದಲ್ಲಿ ಮಂಜುಶ್ರಿ ಭಜನಾ ಮಂಡಳಿ ಪಡ್ಡಂದಡ್ಕದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಭಾ ಅರುಣ್ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿ ಮಹಿಳಾ ಮಂಡಲದ ಕಾರ್ಯದರ್ಶಿ...
error: Content is protected !!