29.7 C
ಪುತ್ತೂರು, ಬೆಳ್ತಂಗಡಿ
June 15, 2026

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಬಾಭವನ ಗೇರುಕಟ್ಟೆ ಶಾಖೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು. ಹನುಮಾನ್ ಚಾಲೀಸ್ ಪಠಣ,ಭಜನೆ, ಹನುಮ ನಮಸ್ಕಾರದೊಂದಿಗೆ ನಿತ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya
ಬೆಳ್ತಂಗಡಿ :ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ಬೆಳಾಲಿನ ಸೌತೆಗದ್ದೆ ನಿವಾಸಿ ರಂಜನ್‌ ಎಸ್‌.ವೈ. ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
ಬೆಳ್ತಂಗಡಿ: ವಿದ್ಯೆಯ ಜೊತೆಗೆ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾದದ್ದು. ಒಳ್ಳೆಯ ವಿದ್ಯೆ ಇದ್ದರೆ ಉದ್ಯೋಗದ ಜೊತೆಗೆ ಭವಿಷ್ಯ ಉತ್ತಮವಾಗಿರುತ್ತದೆ. ಉದ್ಯೋಗ ನಮಗೆ ಗೌರವ ತಂದು ಕೊಡುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಉದಾಸೀನ ಮಾಡದೇ ಈಗಲೇ ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ...
ಅಭಿನಂದನೆತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya
ಬೆಳ್ತಂಗಡಿ: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಶಾಖೆಯು ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವಕ್ಕೆ ಮಾ.30ರಂದು ಚಾಲನೆ ನೀಡಿತು. ಮುಖ್ಯ ಅತಿಥಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ...
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಬಜ್ಪೆ ಶಾಖೆಯ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್, ಬಜ್ಪೆ, ಬ್ರಹ್ಮಶ್ರೀ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya
ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕಾರು ಅಪಘಾತದಲ್ಲಿ ಮೃತರಾದ, ಬಿಜೆಪಿ ಕಾರ್ಯಕರ್ತ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ಮೃತರಾದ ಕಾರ್ಯಕರ್ತ ಚೋಮ ರವರಿಗೆ ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನುಡಿನಮನ ಕಾರ್ಯಕ್ರಮ ಮಾ.28ರಂದು ಶಿಶಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ನಿಸರ್ಗ ಸಂಜೀವಿನಿ ಮಾದರಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆಯು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು...
error: Content is protected !!