ಮಂಜು ಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್
ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್ನ ಮಂಜುಶ್ರೀ ಬೆಳ್ತಂಗಡಿ ಘಟಕದ ಅಧ್ಯಕ್ಷ ಮಂಜುನಾಥ ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ 2026-27 ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಸೀನಿಯರ್ ಪಿಪಿಎಫ್ ಜಾನ್...
