ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ
ಬೆಳ್ತಂಗಡಿ: ವೈವಾಹಿಕ ವಿಚಾರ ಹಾಗೂ ಇತರ ದೈನಂದಿನ ವಿಚಾರಗಳಲ್ಲಿ ಇಸ್ಲಾಂನಲ್ಲಿ ದುಂದುವೆಚ್ಚಕ್ಕೆ ಅವಕಾಶವೇ ಇಲ್ಲದ ಅತ್ಯಂತ ಸರಳ ಕ್ರಮಗಳಿವೆ. ಆದರೆ ಆಧುನಿಕ ಐಶಾರಾಮಿ ಸಂಸ್ಕೃತಿಯ ಅನುಕರಣೆಯ ಪರಿಣಾಮದಿಂದಾಗಿ ಧರ್ಮದ ಚೌಕಟ್ಟು ಮೀರಿದ ನಡೆಯಿಂದ ಸಮುದಾಯ...
