ಉಜಿರೆ: ಬಿ.ಸಿ. ರೋಡ್ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ....
ವೇಣೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯದ ವಾರ್ಷಿಕ ಮಹಾಸಭೆಯು ಕ್ಷೇತ್ರ ಸಮಿತಿಯ ಸಹಕಾರದೊಂದಿಗೆ ಫೆ.28ರಂದು ವೇಣೂರು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ನಲ್ಲಿ ವಲಯದ ಅಧ್ಯಕ್ಷ ಉಮೇಶ್ ಟೈಲರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಾಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣ ಸಂಬಂಧ ಮಾ.17 ರಂದು...
ಕುವೆಟ್ಟು; ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆಯನ್ನು ಮಾ 12 ರoದು ದೈವಸ್ಥಾನದಲ್ಲಿ ನಡೆದ...
ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15 ನೇ ವರ್ಷದ ಶನಿಪೂಜೆ ಯು. ಕೆಳ ಅನಂತ ಅಸ್ರಣ್ಣ ಅವರ ಪೂಜಾ ವಿಧಾನ ಮೂಲಕ ನಡೆಯಿತು. ಸಭಾ ಕಾರ್ಯಕ್ರಮ ದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ...
ಧರ್ಮಸ್ಥಳ: ಬಿ.ಸಿ. ರೋಡ್ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಮಾ.16ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
ಬೆಳ್ತಂಗಡಿ: ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕು. ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ.16ರಂದು...
ಸೌತಡ್ಕ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು....
ನೆಲ್ಯಾಡಿ: ಗ್ರೀನ್ ಸಿಟಿ – ಕ್ಲೀನ್ ಸಿಟಿ ಅಭಿಯಾನದ ಅಂಗವಾಗಿ ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದ ಸೀರೋಮಲಬಾರ್ ಯೂತ್ ಮೂವ್ಮೆಂಟ್ (SMYM) ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಹೈವೇ ನಿರ್ಮಾಣ, ಕಿರಿದಾದ ರಸ್ತೆಗಳು...