April 21, 2025

Category : ಸಂಘ-ಸಂಸ್ಥೆಗಳು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
ಉಜಿರೆ: ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಶ್ವ ಮಹಿಳಾ ದಿನಾಚರಣೆಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ವಾರ ಪತ್ರಿಕೆಯ ವ್ಯವಸ್ಥಾಪಕ ತುಕಾರಾಮ್ ಬಿ. ರವರು ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯೆಯ ಜೊತೆಗೆ ಕೌಶಲ್ಯ ಇದ್ದಾಗ ಜೀವನದ ದಾರಿಯಲ್ಲಿ ಯಾವುದೇ ರೀತಿಯ ಆತಂಕಗಳು ಇರುವುದಿಲ್ಲ. ಮಹಿಳೆಯರು ಯಾವುದೇ ಹೆಚ್ಚಿನ ಬಂಡವಾಳವಿಲ್ಲದೆ ಸುಲಭವಾಗಿ ನಿರ್ವಹಿಸಬಹುದಾದ ಸ್ವಉದ್ಯೋಗವಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya
ಬೆಳ್ತಂಗಡಿ ತಾಲೂಕು ಬಳೆಂಜ ಗ್ರಾಮದ ತೆಂಕಕಾರಂದೂರಿನ ಶ್ರೀ ಪ್ರಶಾಂತ ಹಾಗೂ ಶ್ರೀಮತಿ ಲಾವಣ್ಯ ಅವರ ಎರಡನೇ ಪುತ್ರಿ ,ಏಳು ವರ್ಷ ಪ್ರಾಯದ ಕು.ಮಾನ್ಯ ಹುಟ್ಟಿನಿಂದಲೇ ಬುದ್ದಿಮಾಂದ್ಯ ಹಾಗೂ ವಿಕಲಚೇತನೆ. ಎಲ್ಲಾ ಕೆಲಸಗಳಿಗೂ ಇನ್ನೊಬ್ಬರನ್ನೇ ಅವಲಂಬಿತವಾಗಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ’ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸರಸ್ವತಿ ಇವರ ಅಧ್ಯಕ್ಷತೆಯಲ್ಲಿ ಫೆ.15 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಹೊಸ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜೆಸಿಯ ಮಿಷನ್, ದೃಷ್ಟಿಕೋನ ಮತ್ತು ಮೌಲ್ಯಗಳ ಬಗ್ಗೆ ಆಳವಾದ ಅರಿವನ್ನು ನೀಡುವುದರ ಜೊತೆಗೆ, ಸಂಸ್ಥೆಯ ರಚನೆ, ಆಡಳಿತ ಮತ್ತು ಒಳನೋಟಗಳ ಬಗ್ಗೆ ಸವಿವರವಾಗಿ...
error: Content is protected !!