ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್ಚೇರ್ ವಿತರಣೆ
ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ...
