ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ
ಬೆಳ್ತಂಗಡಿ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ...
