30.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ಸಂಘ-ಸಂಸ್ಥೆಗಳು

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya
ಉಜಿರೆ:ತೆರೆ ಮೆರೆಯಲ್ಲಿರುವ ನೂರಾರು ಪ್ರತಿಭೆಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತಿರುವ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಕೆಲಸ ಶ್ಲಾಘನೀಯವಾದುದು ಎಂದು ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
ಗರ್ಡಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಗರ್ಡಾಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಲಲಿತ ವಹಿಸಿದ್ದರು. ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಕಾಲ ಕಣಿಯೂರು ವಲಯದ ಪಿಲಿಗೂಡು ಅಭಿನಂದನ್ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ ಹೊಲಿಗೆ ತರಬೇತಿ ಸಮಾರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya
ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಕುಕ್ಕೊಟ್ಟು ನಿವಾಸಿ ಮುತ್ತಪ್ಪ ನಾಯ್ಕ್ ರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
ವೇಣೂರು: ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಹೊಸಪಟ್ಣ-ಬಜಿರೆ ಮತ್ತು ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಗತಿ ಬಂಧು ಒಕ್ಕೂಟ ಬಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya
ಕರಾಯ: ಐಸಿರಿ ಮಹಿಳಾ ಮಂಡಳಿ ಕಲ್ಲೇರಿ, ಕರಾಯ ಇದರ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಕರಾಯ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಶ್ರಮದಾನವು ಮಾ.16ರಂದು ನಡೆಯಿತು. ಶ್ರಮದಾನದಲ್ಲಿ ಮಂಡಳಿಯ ಸದಸ್ಯರಾದ ನೀಲಮ್ಮ ಧರ್ಣಪ್ಪ, ಪ್ರೇಮ ದೇವರಮಾರು,...
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮಾ.16ರಂದು ನಡೆಯಿತು. ಸೋಶಿಯಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮವು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ...
error: Content is protected !!