ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ
ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಲವಾರು ವರ್ಷಗಳಿಂದ ಮಾರಾಟ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವರಾಮ್ ನಾಯ್ಕ್ ಇವರು ಸೇವಾ ನಿವೃತ್ತಿಗೊಳುತ್ತಿದ್ದು ಇವರ ಬೀಳ್ಕೊಡುಗೆ ಮೇ 30ರಂದು ಸಂಘದ ಶಾಖೆಯಲ್ಲಿ ನಡೆಯಿತು....
