ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ...
