24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಸಂಘ-ಸಂಸ್ಥೆಗಳು

ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ನ.25 ರಂದು ಬೆಳ್ತಂಗಡಿ ಪಟ್ಟಣ ಪಂಚಾಯತದ ಕೆಲ್ಲಗುತ್ತು ಪರಿಸರದ ಸಂಸ್ಥೆಯ ನಿವೇಶನದಲ್ಲಿ ಜರುಗಿತು. ರಾಷ್ಟ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಮೂಡುಬಿದಿರೆ: ಪ್ರಸಕ್ತ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃರಾದ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಅವರಿಗೆ ಎಕ್ಸಲೆ೦ಟ್ ವಿದ್ಯಾ ಸಂಸ್ಥೆಯಲ್ಲಿ ಅಭಿನ೦ದಿಸಲಾಯಿತು. ಕಾರ್ಕಳ ವರ್ಧಮಾನ ಶಿಕ್ಷಣ ಸ೦ಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya
ಉಜಿರೆ: ಸಂತ ಅಂತೋನಿ ಚರ್ಚ್ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ 5ನೇ ಯೋಜನೆ, ಅಶಕ್ತ ಕುಟುಂಬಕ್ಕೆ ಹೊಸಮನೆ “ಅನುಗ್ರಹ” ಇದರ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮವು ನ.24 ರಂದು ಉಜಿರೆ ನೆಲ್ಲಿಪದವು ನಲ್ಲಿ ನಡೆಯಿತು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya
ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya
ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ2023-2024 ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17 ರಂದು ಉಜಿರೆ ಎಸ್. ಪಿ ಆಯಿಲು ಮಿಲ್ ವಠಾರದಲ್ಲಿ ಸಂಘದ...
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya
ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...
error: Content is protected !!