ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ಮಾ.19ರಂದು ಉಜಿರೆ ಕುಂಜರ್ಪದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ...
