30.7 C
ಪುತ್ತೂರು, ಬೆಳ್ತಂಗಡಿ
April 24, 2026

Category : ಸಮಸ್ಯೆ

ಸಮಸ್ಯೆ

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
ಬೆಳ್ತಂಗಡಿ :ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದು ಹಲವೆಡೆ ಹಾನಿಗೊಳಗಾದ ಮಲವಂತಿಗೆ ಗ್ರಾಮದ ಮಲ್ಲ ನಂದಿಕಾಡು ರಸ್ತೆ, ಕೊಟರಿಮಾರ್ ಅರ್ತಿದಡಿ ಹರೀಶ್ ಗೌಡ ಅವರ ಮನೆ, ಕಜಕೆ ನೇಲೆಕ್ಕಿಲ್ ನಾರಾಯಣ ಮಲೆಕುಡಿಯ...
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರ್ಗಳನ್ನು ಅಳವಡಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಸಮಸ್ಯೆ

ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ರಸ್ತೆ ಕುಸಿಯುವ ಭೀತಿ ಎದುರಾಗಿದ್ದುಶೀಘ್ರ ದುರಸ್ತಿ ಮಾಡುವಂತೆ ಆಗ್ರಹಿಸಿ “ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬೆಳ್ತಂಗಡಿ ನಿರೀಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya
ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
ಕಳೆಂಜ: ಇಲ್ಲಿಯ ವಳಗುಡ್ಡೆ ಕೇಶವ ಗೌಡ ರವರ ತೋಟಕ್ಕೆ ಆ. 3ರಂದು ರಾತ್ರಿ ಬಂದ ಕಾಡಾನೆ ಸುಮಾರು 20 ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶಗೊಳಿಸಿದೆ....
ಸಮಸ್ಯೆ

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಮುಂಡೂರು ಗ್ರಾಮದ ಸೀತರಾಮ ಆಚಾರ್ಯ ಮತ್ತು ರಮೇಶ್ ಆಚಾರ್ಯ ಅವರ ಮನೆಯ ಹಿಂಭಾಗ ಮಣ್ಣು ಕುಸಿದು ಮನೆಗೆ ಹಾನಿಯಾಗಿದ್ದುಹಾಗೂ ಮಚ್ಚಿನ ಗ್ರಾಮದಲ್ಲಿ ಹಲವು ಕಡೆ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಮಸ್ಯೆ

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya
ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಖಾತೆ ಸಚಿವ ಈಶ್ವ‌ರ್...
ಸಮಸ್ಯೆ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ :ಹಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಾದ ಸೋಣಂದೂರು ಗ್ರಾಮದ ಅರ್ಕಜೆ, ಓಡಿಲ್ನಾಳ ಗ್ರಾಮದ ಬಟ್ಟೆಮಾರ್, ಪಡಂಗಡಿ, ಸವಣಾಲು ಗ್ರಾಮದ ಬಾಡಡ್ಕ, ಲಾಯಿಲ ಗ್ರಾಮದ ಕತ್ಪಾಜೆ, ಕುತ್ಲೂರು ಗ್ರಾಮದ ಅತ್ರಿಜಾಲು,...
error: Content is protected !!