ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ. ಸ್ಥಳಕ್ಕೆ...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಗಳ ಹಿಂದೆ ಕೊಠಡಿಗಳ ಕೊರತೆಯಿಂದಾಗಿ ಬಳಲುತ್ತಿದ್ದ ಈ ಶಾಲೆ ಊರ ಪರವೂರ ಸಹೃದಯಿಗಳ...
ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್ವರ್ಕ್ ಸಮಸ್ಯೆಯಿದೆ. ಇದರಿಂದಾಗಿ ಸರ್ವರ್ ಕೈಗೊಡುತ್ತಿದ್ದು, ಬ್ಯಾಂಕ್ನಲ್ಲಿ...
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ...
ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ...