ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ
ಅಳದಂಗಡಿ: ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ವಿಶೇಷ ವರದಿ ಜೂ. 26ರಂದು ಪ್ರಕಟ ಮಾಡಿತ್ತು. ವರದಿಯ ಬೆನ್ನಲ್ಲೇ ಗ್ರಾಮ ಮಟ್ಟದ ಅಧಿಕಾರಿಗಳು ಭೇಟಿ...
