ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು...
ಉಜಿರೆ : ಗುರಿಪಳ್ಳ ಕ್ರಾಸ್ ಬಳಿ ಖಾಸಗಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದು ವಿದ್ಯುತ್, ಪಂಚಾಯತ್ ನೀರು ಸರಬರಾಜು ಪೈಪ್ ಗೆ ಹಾನಿ ಸಂಭವಿಸಿದೆ. ಗ್ರಾಮಸ್ಥರು ಹಾಗೂ ಹಲವರು ಬೆಂಕಿ ನಂದಿಸಲು ಪ್ರಯತ್ನ ಪಟ್ಟು,...
ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು. ಸಿ ಸಿ...
ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು...
ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ...
ಬೆಳ್ತಂಗಡಿ: ಮೆಸ್ಕಾಂ ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಫೆ.26.ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ...
ನಿಡ್ಲೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಬರೆಂಗಾಯ ಶಾಲಾ ವಠಾರದಲ್ಲಿ ನಡೆಯಿತು. ಜನರ ಸಮಸ್ಯೆಗೆ ಕಿವಿಯಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ...
ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ...
ಬೆಳ್ತಂಗಡಿ: ಕಳೆದ ಕೆಲ ದಿನಗಳಿನಿಂದ ಬೆಳ್ತಂಗಡಿ ಪಟ್ಟಣದ ರಸ್ತೆಯಲ್ಲಿ ಧೂಳಿನ ಸಾಮ್ರಾಜ್ಯವೇ ತೆರೆದುಕೊಂಡಿದೆ. ಮಳೆಗಾಲದಲ್ಲಿ ಹೊಂಡಗಳನ್ನು ಮುಚ್ಚಲು ಹಾಕಿದ್ದ ಜಲ್ಲಿ ಹುಡಿ ಇಂದು ಸವಾರಿಗೆ ಧೂಳಿನ ಮಜ್ಜನ ಮಾಡುತ್ತಿದೆ. ಸಣ್ಣ ವಾಹನ ಚಲಿಸಿದರೂ ಮೇಲೇಳುವ...