ಸಮಸ್ಯೆ

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಶಿಶಿಲ: ಜು.14ರಂದು ಸುರಿದ ವಿಪರೀತ ಗಾಳಿ ಮಳೆಗೆ ಶಿಶಿಲದ ಅಡ್ಡಹಳ್ಳ ಎಂಬಲ್ಲಿ ಬೃಹತ್ ಗಾತ್ರದ ಧೂಪದ ಮರವೊಂದು ಮುರಿದು ರಸ್ತೆಗೆ ಅಡ್ಡವಾಗಿ 11 kV ಹಾಗೂ LT ...

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆ ಬಳಿ ಬೃಹತ್ ಗಾತ್ರದ ಮರೊಂದು ರಸ್ತೆಗೆ ಉರಳಿ ಬಿದ್ದ ಘಟನೆ ಜು.15ರಂದು ನಡೆದಿದೆ. ವಾಹನ ಸಂಚಾರ ಸ್ಥಗಿತಗೊಂಡು, ನಾಕೈದು ವಿದ್ಯುತ್ ಕಂಬ ...

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಬೆಳ್ತಂಗಡಿ : ಗೇರುಕಟ್ಟೆ, ನಾಳದ ಪರಿಸರದಲ್ಲಿ ಏರ್ ಟೆಲ್ ಕಂಪನಿಯ ನೆಟ್ವರ್ಕ್ ಸಮಸ್ಯೆಯಿಂದ ಸಾವಿರಾರು ಗ್ರಾಹಕರು ಕಂಗಲಾಗಿದ್ದಾರೆ. ನಾಳದಲ್ಲಿ ಬಿ.ಎಸ್.ಎನ್.ಎಲ್. ಗೇರುಕಟ್ಟೆಯಲ್ಲಿ ಏರ್ ಟೆಲ್ ಟವರ್ ಗಳು ...

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ...

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ...

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ...

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ...

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ...

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ...

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ...

error: Content is protected !!