ಸಮಸ್ಯೆ
ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ...
ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ...
ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು
ಬಳಂಜ: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಬಳಂಜ ಮತ್ತು ನಾಲ್ಕೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.ಇದರಿಂದ ಇಕ್ಕಟ್ಟಿಗೆ ಸಿಲುಕಿದ ನಾಗರಿಕರು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ...
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ
ಬೆಳ್ತಂಗಡಿ: ಇತ್ತಿಚೆಗೆ ಗುರುವಾಯನಕೆರೆಯಲ್ಲಿ ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಸಂತೆಕಟ್ಟೆ ಹೂವಿನ ವ್ಯಾಪರಿ ಶಿವರಾಮ್ ರವರಿಗೆ ...
ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ
ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ...
ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು ...
ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ
ಕೊಕ್ಕಡ: ವಿಪರೀತ ಗುಡುಗು-ಸಿಡಿಲಿನಿಂದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಸ್ವೀಚ್ ಬೋರ್ಡ್, ...
ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ
ಬೆಳ್ತಂಗಡಿ: ಕಳಿಯ ಗ್ರಾಮದ, ಕೊಜಪ್ಪಾಡಿ ಮನೆಯ, ಗೋಪಾಲ ಪೂಜಾರಿ ಹಾಗೂ ಹೇಮಾವತಿ ದಂಪತಿ ಪುತ್ರ ಯಜ್ಞೇಶ್ ರವರು ಧರ್ಮಸ್ಥಳದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಸ್ವಸ್ಥರಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ...
ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವು ಕಡೆ ಒಂಟಿ ಸಲಗ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಉಂಟುಮಾಡಿದೆ. ಮೇ 26 ರಂದು ತಡರಾತ್ರಿ ಕಡಿರುದ್ಯಾವರದ ಬಸವದಡ್ಡು ಶಂಕರ್ ...
ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ
ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ...