ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್ಗೆ ಎಸ್ಡಿಪಿಐ ನಿಂದ ಮನವಿ
ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ...
