March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

Featured ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪೋಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಮಾತನಾಡುತ್ತಾ, ಬೆಳಾಲು ಪ್ರೌಢಶಾಲೆ ನಮ್ಮೂರಿಗೆ ಶ್ರೀ ಕ್ಷೇತ್ರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya
ಲಾಯಿಲ: ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ “ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಕೃತಕ ಬುದ್ಧಿಮತ್ತೆಯ (Artificial Intelligence – AI) ಪಾತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಾರ್ಚ್ 6ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya
ಉಜಿರೆ: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಾಲೇಜಿನ ಹಿಂದಿ ವಿಭಾಗವು ಆಯೋಜಿಸಿದ ಉಮಂಗ್- 2026′ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 10 ವಿದ್ಯಾರ್ಥಿಗಳ ತಂಡವು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya
ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಮಾ.6ರಂದು ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ಮುಂಡೂರುಪಳಿಕೆಯ ಬದಿಜಾಲು ನಿವಾಸಿ ಶಾಂತಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya
ಗುರುವಾಯನಕೆರೆ ಸಮೀಪದ ಜೈನ್‌ಪೇಟೆ ಬಳಿ ರಸ್ತೆ ಮಧ್ಯೆ ಸಾರಿಗೆ ಬಸೊಂದು ಕೆಟ್ಟು ನಿಂತ ಪರಿಣಾಮ ಗುರುವಾಯನಕೆರೆ ಬಳಿ ಟ್ರಾಫಿಕ್ ಜಾಮ್‌ ಉಂಟಾಗಿದ್ದು ವಾಹನ ಸವಾರರು ಹರಸಾಹಸ ಪಟ್ಟು ವಾಹನ ಚಲಾಯಿಸುವ ಪರಿಸ್ಥಿತಿ ಉಂಟಾಗಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರ್ಮಾಲ್ ಪಲ್ಕೆ ಎಂಬಲ್ಲಿ ಕಳೆದ ಹಲವಾರು ದಿನಗಳಿಂದ ಏರ್ಟೆಲ್ ನೆಟ್ವರ್ಕ್ ಇಲ್ಲದೆ ವ್ಯವಹಾರ, ಫೋನ್ ಕರೆಗಳಿಗಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಿನ ಕಾಲದಲ್ಲಿ ಮೊಬೈಲ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸರಕಾರಿ ಪ್ರೌಢಶಾಲೆ, ಬದನಾಜೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹದ ಅಂಗವಾಗಿ ಮಾ.6ರಂದು ವಿದ್ಯುತ್ ಬಳಕೆಯ ಸುರಕ್ಷತಾ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya
ಮೂಡುಕೋಡಿ ಗ್ರಾಮದ ಕಳಸೊಟ್ಟು ಮನೆಯ ದಿ. ಅಣ್ಣಿ ಪೂಜಾರಿಯವರ ಧರ್ಮಪತ್ನಿ ಚೆಲುವಮ್ಮ ರವರು ಮಾ. 5ರಂದು ನಿಧನರಾದರು. ಮೃತರು ಮಕ್ಕಳಾದ ಜಯಂತಿ, ಜಯೇಂದ್ರ, ಸುಜಯ, ಸುಗಂಧಿ, ಸುಚಿತ್ರ, ರಾಮು, ಶ್ಯಾಮು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya
ಉಜಿರೆ: ಇತಿಹಾಸ ಪ್ರಸಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕರು,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ,ವಿಜಯ ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
ರಾಜ್ಯ ಬಜೆಟ್ ನಲ್ಲಿ ಕರವಾಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಭಿವೃದ್ಧಿ ಶೂನ್ಯ ಬಜೆಟ್ ಜನರಿಗೆ ನಿರಾಸೆ ಉಂಟು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದ್ದು ಹಾಗಾಗಿ ಸಾಲ ಮಾಡಿ ಆಡಳಿತ ನಡೆಸುವ ಪರಿಸ್ಥಿತಿ ಸರಕಾರಕ್ಕೆ...
error: Content is protected !!