ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ
ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಅಂಗವಾಗಿ ಯಕ್ಷಗಾನ ಹಿಮ್ಮೇಳ ಗುರುಗಳಾದ ಶ್ರೀ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಯಕ್ಷಗಾನ ಹಿಮ್ಮೇಳ ತರಬೇತಿ ಕೇಂದ್ರದಲ್ಲಿ ಗುರುವಂದನೆ...
