ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಎ ಒಕ್ಕೂಟದ ಸಭೆಯು ಹರೀಶ್ ಸಾಲಿಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಒಕ್ಕೂಟದ ನಿರ್ವಹಣೆ ವರಮಹಾಲಕ್ಷ್ಮಿ ಪೂಜೆಯ ಬಗ್ಗೆ ಸೇವಾ ಪ್ರತಿನಿಧಿಯಾದ ಶ್ರೀಮತಿ ಶುಭ ಹರೀಶ್...
ವೇಣೂರು: ಇಲ್ಲಿಯ ‘ಎಸ್.ಎಸ್. ಕಾಂಪ್ಲೆಕ್ಸ್’ನ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುಮುಖ ಮೆಡಿಕಲ್ಸ್ ಇದರ ಶುಭಾರಂಭವು ಜು. 12ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಮಹೇಶ್ ಭಟ್ ಮಿಯಂದೂರು, ಡಾ. ಶಾಂತಿ ಪ್ರಸಾದ್ , ಡಾ. ಜಗದೀಶ್...
ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ,...
ಸುಲ್ಕೇರಿ: ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಸದಸ್ಯರಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನದ ಮುಖಾಂತರ ಶಾಲೆಯ ಸುತ್ತಮುತ್ತಲೂ ಸ್ವಚ್ಛತೆಯನ್ನು ಮಾಡಲಾಯಿತು....
ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು, ಮತ್ತು ಜೀನಿಯಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಜು. 12ರಂದು ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನಾ...
ಓಡಿಲ್ನಾಳ : ಇಲ್ಲಿಯ ಸ.ಉ. ಪ್ರಾ ಶಾಲೆ 2025-26 ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಕೆ ಎನ್ ನಂದನ್ ಶರ್ಮ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್...
ಪದ್ಮುಂಜ: ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ ಇಂದು ಪದ್ಮುಂಜ ರೈತ ಸಭಾ ಭವನದಲ್ಲಿ ಜು. 13ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಮಿತ್ತಬಾಗಿಲು: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ,ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿನಯಚಂದ್ರ ಅಧ್ಯಕ್ಷತೆಯಲ್ಲಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಯಲ್ಲಿ ಜು.13 ರಂದು...
ಬೆಳ್ತಂಗಡಿ: ಇತ್ತೀಚೆಗೆ ಅಂಬಾರು ಸದಾಶಿವ ಕ್ಷೇತ್ರದಲ್ಲಿ ನಡೆದ ನವಗ್ರಹ ಸಹಿತ ಪಾರ್ವತಿ ಸ್ವಯಂವರ ಯಾಗದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ದೈವ ನರ್ತಕ ಮತ್ತು ಉಪನ್ಯಾಸಕ ಡಾ. ರವೀಶ್ ಪಡುಮಲೆ ಯವರನ್ನು...
ಉಜಿರೆ: ಇಲ್ಲಿನ ಧೀಮತಿ ಜೈನ ಮಹಿಳಾ ಸಮಾಜ , ಬಾಹುಬಲಿ ಮಹಿಳಾ ಸಮಾಜ ಧರ್ಮಸ್ಥಳ ಇದರ ಜಂಟಿ ಆಶ್ರಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ ಧರ್ಮಸ್ಥಳದ...