24.8 C
ಪುತ್ತೂರು, ಬೆಳ್ತಂಗಡಿ
October 8, 2026
ಶಾಲಾ ಕಾಲೇಜು

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

Suddi Udaya
ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದುಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya
ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ದಾಮೋದ‌ರ್ ಆಚಾರ್ಯ ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸುಟ್ಟು ಹೋಗಿರುವ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಮನೆಯಲ್ಲಿ ಪೂಜಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ 2೦24 -25 ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ...
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya
ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಬೆಳ್ತಂಗಡಿ ತಾಲೂಕು ಘಟಕ ಇದರ ನೇತೃತ್ವದಲ್ಲಿ ‘ಹಸಿರೇ ನಮ್ಮ ಉಸಿರು’ ವಿಷಯದ ಕುರಿತು ಕವಿ ಸಮ್ಮಿಲನ ಕಾರ್ಯಕ್ರಮ ಬೆಳ್ತಂಗಡಿಯ ಜೇಸಿ ಭವನ ಜರುಗಿತು....
ಶಾಲಾ ಕಾಲೇಜು

ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುಟ್ಟಿಕಲದ್ದಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಕುಟ್ಟಿಕಲ ಜಿಲ್ಲಾ ಪಂಚಾಯತಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಒಂದನೇ ತರಗತಿಯ ಪ್ರಾರಂಭೋತ್ಸವ ಜು 11 ರಂದು ತೆಕ್ಕಾರು ಗ್ರಾಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿ

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
ಧರ್ಮಸ್ಥಳ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
ಬೆಳ್ತಂಗಡಿ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಜು.12 ರಂದು ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
ಬೆಂಗಳೂರು : ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನೂತನ ನೇಮಕದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕಾವು ನಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಹಾಗೂ ಲಯನ್ಸ್ ಪ್ರಥಮ ಮಹಿಳೆ ಮನೋರಮಾ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ...
error: Content is protected !!