24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
ಕೊಯ್ಯೂರು: ಇಲ್ಲಿನ ಕೊಯ್ಯರು ಗ್ರಾಮದ ಮಲೆಬೆಟ್ಟು ಇದಿಂಗಳ ನಿವಾಸಿ ರಮ್ಯಾ (28ವ)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.12 ರಂದು ಮಧ್ಯಾಹ್ನ ನಡೆದಿದೆ. ರಮ್ಯಾ ಅವರನ್ನು ಎರಡು ವರ್ಷದ ಹಿಂದೆ ಕೊಯ್ಯೂರು ಪಾದಡ್ಕ ಎಂಬಲ್ಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya
ಮಚ್ಚಿನ: ಇಲ್ಲಿಯ ಗ್ರಾ.ಪಂ. ಬಳಿ ಒಂದೇ ಕಂಬದಲ್ಲಿ ಟಿಸಿ ಅಳವಡಿಕೆ, ಬೆಂಕಿ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಪ್ರಕಟಗೊಂಡ ತಕ್ಷಣ ಸ್ಪಂದಿಸಿದ ಮೆಸ್ಕಾಂ ಇಲಾಖೆ, ನೂತನ ಕಂಬವನ್ನು ಅಳವಡಿಸಿ ಟಿಸಿ ಅಳವಡಿಸಲಾಯಿತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya
ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ಚುನಾಯಿತರ ಪ್ರಮಾಣ ವಚನ ಕಾರ್ಯಕ್ರಮವು ಜು. 12 ರಂದು ಜರುಗಿತು. ಮುಖ್ಯ‌ ಮಂತ್ರಿಯಾಗಿ ಕು.ರಝ್ಮೀನಾ ಫಾತಿಮಾ, ಉಪ ಮುಖ್ಯ ಮಂತ್ರಿಯಾಗಿ ಆಯ್ಕೆಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya
ಕಕ್ಯ ಪದವು: “ಇಂದಿನ ಮಕ್ಕಳೇ ನಾಳಿನ ಪ್ರಜೆಗಳು; ಅವರಿಗೆಲ್ಲ ಬೇಕು ನಾಯಕರು” ಎಂಬಂತೆ ಎಲ್ ಸಿ ಆರ್ ವಿದ್ಯಾಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಹಾಗೂ ಪ್ರಮಾಣವಚನ ಕಾರ್ಯಕ್ರಮವನ್ನು ಜು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya
ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya
ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿಯಾದ ಡಾ. ಚಂದ್ರಕಾಂತ್ ತಾಲೂಕಿನಲ್ಲಿ 11 ವರ್ಷ ಸೇವೆ ಸಲ್ಲಿಸಿ ಇದೀಗ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ವರ್ಗಾವಣೆಯಾಗಿದ್ದಾರೆ. ಜು. 16ರಂದು ಕರ್ತವ್ಯ ನಿರ್ವಹಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya
ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ. ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya
ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು. ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ...
error: Content is protected !!