23.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya
ಕುಕ್ಕೇಡಿ ಶಾಲಾ ಎಸ್‌ ಡಿ ಯಂ ಸಿ ಅಧ್ಯಕ್ಷ ಕೃಷ್ಣಪ್ಪ ಮೂಲ್ಯ ಉಜ್ಜಾಲ್ ಇವರ ಮನೆಯಲ್ಲಿ ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಗೆ ನೇಜಿ ನೆಡುವ ಕುರಿತು ಪ್ರಾತ್ಯಕ್ಷಿತೆ ನೀಡಲಾಯಿತು. ಪರಿಸರದ ಬಗ್ಗೆ ಕುಕ್ಕೇಡಿ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya
ಮಚ್ಚಿನ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಕಾರ‍್ಯಕ್ರಮ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಆಯುಷ್ 8ನೇ ತರಗತಿ, ಉಪಮುಖ್ಯಮಂತ್ರಿಯಾಗಿ ರೋಹಿತ್ 8ನೇ ತರಗತಿ, ಕ್ರೀಡಾ ಮಂತ್ರಿಯಾಗಿ ಕೌಶಿಕ್ 8ನೇ ತರಗತಿ , ಗೃಹಮಂತ್ರಿಯಾಗಿ...
ತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದ ಉದ್ಘಾಟನೆಯು ಜು. 12 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು. ಸಂಸ್ಥೆಯ ಸಂಚಾಲಕರಾದ ವಂದನೀಯ. ಫಾ. ಅಬೆಲ್ ಲೋಬೊ ಉದ್ಘಾಟಿಸಿ ನೂತನ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳಾಲು: ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಬೆಳಾಲು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya
ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಪ್ರಗತಿಬಂಧು ಸ್ವ ಸಹಾಯ ಸಂಘ ಒಕ್ಕೂಟ ಗುರುವಾಯನಕೆರೆ ಆಶ್ರಯದಲ್ಲಿ ಆಟಿ ಡೊಂಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya
 ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ  ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya
ಬೆಳ್ತಂಗಡಿ ಸಂತೆಕಟ್ಟೆ ಬಸ್‌ನಿಲ್ದಾಣದ ಎದುರುಗಡೆ ಐ.ಜೆ. ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ ಜುಲೈ 14ರಿಂದ ಜುಲೈ 19 ರ ವರೆಗೆ ನಡೆಯಲಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು. ವರದಿ ಸಾಲಿನಲ್ಲಿ ಸಂಘವು ಸಾಲ...
error: Content is protected !!