ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ
ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ. ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ...
