ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ. ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ....
