September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
ಆರೋಗ್ಯ

ಉಜಿರೆಯ SDM ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಮತ್ತು MRI ಸೇವೆ,ಬೆಳ್ತಂಗಡಿ ತಾಲೂಕಿಗೆ ದೊಡ್ಡ ವರದಾನ ದಿನೇಶ್ ಪೂಜಾರಿ

Suddi Udaya
ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕ, ಪ್ರಗತಿ-ಬಂಧು ಜ್ಞಾನ-ವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ವಲಯ, ಮೇಲಂತಬೆಟ್ಟುಜನಜಾಗೃತಿ ವೇದಿಕೆ ಬೆಳ್ತಂಗಡಿ ವಲಯ, ಮೇಲಂತಬೆಟ್ಟು ವಲಯವಲಯ ಭಜನಾ-ಪರಿಷತ್ತು...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ...
ಸಂಘ-ಸಂಸ್ಥೆಗಳು

ವಿದ್ಯಾರ್ಥಿಗಳ ಕನಸುಗಳಿಗೆ ಸಮಾಜದ ಬೆಂಬಲ ಅಗತ್ಯ: ರಕ್ಷಿತ್ ಶಿವರಾಂ

Suddi Udaya
ವೇಣೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯ, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹೇಳಿದರು. ದೇವಾಡಿಗರ ಸೇವಾ ವೇದಿಕೆ...
ಅಭಿನಂದನೆ

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾರಿಗೆ ಕುತ್ತ್ಯಾರು ಫ್ರೆಂಡ್ಸ್ ವತಿಯಿಂದ ಗೌರಾರ್ಪಣೆ

Suddi Udaya
ಬೆಳ್ತಂಗಡಿ:ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ Best MLA ಅವಾರ್ಡ್ ಪಡೆದ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ ಶ್ರೀ...
ಅಭಿನಂದನೆತಾಲೂಕು ಸುದ್ದಿವರದಿ

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya
ಬಳಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರೂ , ಬೆಳ್ತಂಗಡಿ ಕ್ಷೇತ್ರದ ಜನಪ್ರೀಯ ಶಾಸಕರಾಗಿರುವ ಹರೀಶ್ ಪೂಂಜಾರವರು ಇತ್ತೀಚಿಗೆ ಕರ್ನಾಟಕ ಟಿವಿ ಜನಮತದ ಆಧಾರದಲ್ಲಿ ನಡೆಸಿದ ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52)...
ಗ್ರಾಮಾಂತರ ಸುದ್ದಿ

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

Suddi Udaya
ಬೆಳ್ತಂಗಡಿ, ಆ. 8: ಆಶಾ ಯಂಗ್ ಸ್ಟಾರ್ ಕ್ಲಬ್ (ರಿ.) ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷ ಶ್ರೀ ಜಯರಾಮ್ ಬಂಗೇರ ಅವರ ಅಧ್ಯಕ್ಷತೆಯಲ್ಲಿ. ಆ . 8ರಂದು ಆಶಾ ಯಂಗ್ ಸ್ಟಾರ್ ಕ್ಲಬ್ ನಲ್ಲಿನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya
ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ, ಕಡಬ ಅವರಿಗೆ ಅಭಿನಂದನಾ ಕಾರ್ಯಕ್ರಮವು ಆ. 8ರಂದು ಸೌತಡ್ಕದ ಸೇವಾಧಾಮದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ....
error: Content is protected !!