ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಆರೋಗ್ಯ ಕಾರ್ಯಕ್ರಮವುಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಇವರ ಸಂಯುಕ್ತಾ ಆಶ್ರಯದಲ್ಲಿ ಜು. 7 ರಂದು...
ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆಯು ಜು. 5ರಂದು ನಡೆಯಿತು.ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಎಸ್.ಎನ್ ಕಾಕತ್ಕರ್ ದೀಪ ಬೆಳಗುವ ಮೂಲಕ ಸಂಘಗಳನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ...
ಬೆಳ್ತಂಗಡಿ :ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ) ಹಾಗೂ ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆಧ್ಯ ಗೌಡ್ ಬ್ರಾಹ್ಮಣ ಸಂಘ (ರಿ) ಹಾಗೂ ಶ್ರೀ ಕ್ಷೇತ್ರ ಕಶೆಕೋಡಿ, ಶ್ರೀ ಕ್ಷೇತ್ರ ಮುಲಾರು, ಶ್ರೀ ಕ್ಷೇತ್ರ...
ಬೆಳ್ತಂಗಡಿ: ಶಾಲಾ ಕಾಲೇಜು ಪ್ರಾರಂಭಗೊಂಡ ಪ್ರಾರಂಭದ ದಿನಗಳಲ್ಲಿ ಶಾಲಾ ವಿದ್ಯಾರ್ಥಿಗಳ ಮಂತ್ರಿಮಂಡಲ ರಚನೆ ಮಾಡುವುದು ವಾಡಿಕೆ. ಗೇರುಕಟ್ಟೆಯ ಮನ್ಶರ್ ವಿದ್ಯಾ ಸಂಸ್ಥೆಯಲ್ಲಿ ಈ ಬಾರಿ ಕರ್ನಾಟಕ ವಿಧಾನಸಭಾ ಕ್ಷೇತ್ರ ಚುನಾವಣೆಯ ಪ್ರಕ್ರಿಯೆಯಂತೆ ಸಂಪೂರ್ಣ ಅಣಕು...
ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. -ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆಉಪ ನಾಯಕಿ ವಿದ್ಯಾಶ್ರೀ ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್...
ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಧರ್ಮಸ್ಥಳದಲ್ಲಿ ಜು 8ರಂದು ಚಾಲನೆ ನೀಡಲಿದ್ದಾರೆ. ಧರ್ಮಸ್ಥಳ- ಸೌತಡ್ಕ, ಧರ್ಮಸ್ಥಳ- ನೆಲ್ಯಾಡಿ ಹಾಗೂ ಧರ್ಮಸ್ಥಳ ದಿಂದ ಉಜಿರೆ ಬೆಳಾಲು ಬಂದಾರು ಮಾರ್ಗವಾಗಿ...
ಬೆಳ್ತಂಗಡಿ: ಸರಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯ, ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು ಉತ್ತಮ ಪರಿಸರದ ವಾತಾವರಣ ಇದೆ. ಇದರಿಂದ ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಆರೋಗ್ಯ ಸಿಗಲು ಸಾದ್ಯ. ಕೆಲವೊಂದು ಸೌಲಭ್ಯಗಳ ಕೊರತೆ ಇದ್ದು ಇದನ್ನು...
ಬೆಳ್ತಂಗಡಿ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಗೋಹತ್ಯೆ ಪ್ರಕರಣವನ್ನು ಖಂಡಿಸಿ ಮಾಧ್ಯಮದಲ್ಲಿ ನೀಡಿದ ಹೇಳಿಕೆಯ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. ಹಲವು ವರ್ಷಗಳಿಂದ ಅಕ್ರಮ ಗೋಸಾಗಾಟ, ಗೋಹತ್ಯೆ ಅಲ್ಲದೆ ಗೋಕಳ್ಳತನ ನಡೆಯುತ್ತಿದ್ದು ಕಳ್ಳರನ್ನು ಗೋಹಂತಕರನ್ನು...
ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಜು.7ರಂದು ನೇತ್ರಾವತಿ ಸಭಾಭವನದಲ್ಲಿ ನಡೆಯಿತು. ಸಾರ್ವಜನಿಕರ ಅಹವಾಲುಗಳನ್ನು ಶಾಸಕರು ಸ್ವೀಕರಿಸಿದರು. ಗ್ರಾ.ಪಂ.ಅಧ್ಯಕ್ಷೆ ವಿಮಲ, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮ ಪಂಚಾಯತ್...
ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದಸ.ಹಿ.ಪ್ರಾ.ಶಾಲೆ ನಡ ಇಲ್ಲಿಗೆ ಕುಡಿಯುವ ನೀರಿನ ಯಂತ್ರ (ಅಕ್ವಾಗಾರ್ಡ್)ಯನ್ನು ಜು.07 ರಂದು ಶಾಲೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ...