ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ
ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ...
