33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya
ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ‌ ಬರಹದ ಕುರಿತು ವಿಚಾರಿಸಿದ್ದು, ದ.ಕ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಸಮೀಪದ ಪಲ್ಕೆ ನಿವಾಸಿ ಸುನಿಲ್ ಕೊರೆಯ (46)‌ ಅಸೌಖ್ಯದಿಂದ ಜು 3 ನಿಧನರಾದರು. ಮೃತರು ತಾಯಿ ವೆರೋನಿಕ ಕೊರೆಯ ಹಾಗೂ ಸಹೋದರ, ಸಹೋದರಿ, ಕುಟುಂಬಸ್ಥರನ್ನು ಬಂಧು ಬಳಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಸಂಸ್ಥೆಯನ್ನು ಪ್ರಾರಂಭಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ. ಪ್ರತಿ ವರ್ಷದಂತೆ ಈ ವರ್ಷವು ಗ್ರಾಹಕರಿಗೆ ಮಾನ್ಸೂನ್ ಸೇಲ್ ಜು. 3ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya
ಉಜಿರೆ: ಇಲ್ಲಿಯ ಎಸ್.ಕೆ ಮೆಮೋರಿಯಲ್ ಹಾಲ್ ಹತ್ತಿರ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನೂತನ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಮತ್ತು ವೇಷಭೂಷಣ ಕೇಂದ್ರವು ಜು. 13 ರಂದು ಶುಭಾರಂಭಗೊಳ್ಳಲಿದೆ. ವಿವಿಧ ಶೈಲಿಯ ನೃತ್ಯ ತರಗತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya
ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಕಳೆದ ರಾತ್ರಿ ಜು. 4ರಂದು ನಡೆದಿದೆ. ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಓಡಿಲ್ನಾಳ: ಇಲ್ಲಿಯ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು. ಶಾಲಾ ಎಸ್‌ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya
ಉಜಿರೆ: ಚಾರ್ಮಾಡಿ ರಸ್ತೆ ಎಸ್.ಡಿ.ಎಂ ಆಸ್ಪತ್ರೆಯ ಹತ್ತಿರ ವಿಶ್ವಾಸ್ ಬಿಲ್ಡಿಂಗ್ ನಲ್ಲಿ ಹೆಗ್ಡೆ ಮೆಡಿಕಲ್ಸ್ ಜು.11 ರಂದು ಶುಭಾರಂಭಗೊಳ್ಳಲಿದೆ ಎಂದು ಮಾಲಕರು ತಿಳಿಸಿದ್ದಾರೆ....
error: Content is protected !!