33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya
ವೇಣೂರು: ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರ ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿ ಜೆಸಿಬಿ ಹಾಗೂ ಟಿಪ್ಪರ್ ವ್ಯವಸ್ಥೆಯನ್ನು ಮಾಡಿ ಚರಂಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು-2ನೇ ಘಟಕದಿಂದ ನೂತನವಾಗಿ ಜು. 3 ರಂದು ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ. ಪ್ರಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ರವರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ. ಅವರ ವರ್ಗಾವಣೆಯಿಂದ ಖಾಲಿಯಾಗುವ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಗೆ ಇನ್ನಷ್ಟೇ ನೇಮಕಾತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವ ದಾಖಲೆಗಳನ್ನು 10 ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವ್ಯವಸ್ಥಾಪನ ಮಂಡಳಿಗೆ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya
ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಬಾಲಕೃಷ್ಣ ರಾವ್ ರವರು ಜು. 3ರಂದು ನಿಧನರಾಗಿದ್ದಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಆಗಿದ್ದು, ಪ್ರಗತಿಪರ ಕೃಷಿಕರು ಆಗಿದ್ದರು. ಮೃತರು ಪತ್ನಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿ ಜು.3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು...
Uncategorized

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya
ವೇಣೂರು: ಇಲ್ಲಿನ ಮಹಾವೀರ ನಗರದ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ (75ವ)ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು.ಪೆರಿಂಜೆ ಬಳಿಯ ಬಡಕೋಡಿ ನಿವಾಸಿ ಯಾಗಿರುವ ಇವರು ಕೃಷಿಕರಾಗಿದ್ದು, ವೇಣೂರುನಲ್ಲಿ...
ನಿಧನ

ಇಂದಬೆಟ್ಟು ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ ನಿಧನ

Suddi Udaya
ಇಂದಬೆಟ್ಟು :ಇಂದಬೆಟ್ಟು ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(80) ಅಲ್ಪಕಾಲದ ಅಸೌಖ್ಯದಿಂದ ಜು. 3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದ ಇವರು ದೈವಾರಾಧನೆಯಲ್ಲಿ ವಿಶೇಷ ಪರಿಣಿತಿ ಹೊಂದಿದ್ದರು.ಮೃತರು ಪತ್ನಿ ಸುಮತಿ, ಮಕ್ಕಳು ವಿಠಲ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya
ಬೆಳ್ತಂಗಡಿ: ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಸ್ಥಳೀಯ ವೀರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಜು.3ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯನ್ನು ವಹಿಸಿದ್ದರು....
error: Content is protected !!