33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರು ಲೋಕಕಲ್ಯಾಣಾರ್ಥವಾಗಿ ಚಾತುರ್ಮಾಸ್ಯ ವ್ರತಾಚರಣೆಯು ಗುರು ಪೌರ್ಣಿಮೆಯ ಜು. 10ರಿಂದ ಆ. 20ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya
ಬೆಳ್ತಂಗಡಿ:ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು. 12ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಟ್ಟದ ಪ್ರತಿಭಾಕಾರಂಜಿಯನ್ನು ಉದ್ಘಾಟಿಸಲಾಯಿತು. ಶಾಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಸ್ಥಳೀಯ ಪ್ರಗತಿಪರ ಕೃಷಿಕ ದೇವಣ್ಣಗೌಡ ರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya
ಲಾಯಿಲ : ಇಲ್ಲಿಯ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ವೇರರವರ ಮಾಲಕತ್ವದ ಮನೆಯಲ್ಲಿ ವಾಸವಿದ್ದ ಎರಡು ಬಾಡಿಗೆ ಮನೆಯ ಛಾವಣಿ ಇಂದು(ಜು.3) ಮಧ್ಯಾಹ್ನ ಗಾಳಿ ಮಳೆಗೆ ಸಂಪೂರ್ಣ ಹಾನಿಯಾಗಿರುತ್ತದೆ. ಬಾಡಿಗೆದಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya
ಪಡಂಗಡಿ : ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಹೊಂಡ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುವುದನ್ನು ಗಮನಿಸಿದ ಪಡಂಗಡಿ ಗ್ರಾಮಪಂಚಾಯತ್ ನ ಸದಸ್ಯ ಸಂತೋಷ ಕುಮಾರ್ ಜೈನ್ ರವರು ಯಾವುದೇ ಇಲಾಖೆಯನ್ನು ಕಾಯದೆ ಅಲ್ಲಿಯೇ...
ಗ್ರಾಮಾಂತರ ಸುದ್ದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರದ ಸಹಯೋಗದಲ್ಲಿ ನಾಟಕ ಯಕ್ಷಗಾನ ಸೆಮಿ ಕ್ಲಾಸಿಕಲ್ ಹಾಗೂ ಪಶ್ಚಿಮಾತ್ಯ ಶೈಲಿಯ ನೃತ್ಯ ತರಬೇತಿಯ ಉದ್ಘಾಟನಾ ಸಮಾರಂಭ...
ತಾಲೂಕು ಸುದ್ದಿವರದಿ

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya
ಯಕ್ಷಗಾನ ಕಲೆ ಪ್ರಮುಖ ಸಾಂಪ್ರದಾಯಿಕ ನೃತ್ಯ ನಾಟಕವಾಗಿದೆ. ನೃತ್ಯ, ಸಂಗೀತ, ವಿಸ್ತಾರವಾದ ವೇಷಭೂಷಣಗಳು, ಮುಖವರ್ಣಿಕೆ, ಮಾತಿನ ಸಂಯೋಜನೆಯೊಂದಿಗೆ ಪೌರಾಣಿಕ, ಐತಿಹಾಸಿಕ ಕಥೆಗಳನ್ನು ಹೇಳುತ್ತದೆ. ಎಲ್ಲಾ ಅಂಗದಲ್ಲಿ ಉತ್ತಮವಾದ ಪ್ರಸ್ತುತಿ ಆದರೆ ಯಕ್ಷಗಾನ ಪ್ರದರ್ಶನವು ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya
ಬೆಳ್ತಂಗಡಿ : 2025-26 ನೇ ಸಾಲಿನಲ್ಲಿ ಸರಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳಲ್ಲಿ ಪ್ರಸುತ್ತ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಸರಕಾರ ಆದೇಶಿಸಿದೆ. ಶಾಸಕ ಹರೀಶ್ ಪೂಂಜರ ಬೇಡಿಕೆಯಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ 1 ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ ‘ಮಂಗಳೂರು ಸಮಾಚಾರ’ ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ,...
error: Content is protected !!