ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ
ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ...
