28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿಸಂಘ-ಸಂಸ್ಥೆಗಳುಸಮಸ್ಯೆಸರ್ಕಾರಿ ಇಲಾಖಾ ಸುದ್ದಿ

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya
ಅಳದಂಗಡಿ: ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಎಂಬ ಶಿರ್ಷಿಕೆಯಡಿಯಲ್ಲಿ ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ವಿಶೇಷ ವರದಿ ಜೂ. 26ರಂದು ಪ್ರಕಟ ಮಾಡಿತ್ತು. ವರದಿಯ‌ ಬೆನ್ನಲ್ಲೇ ಗ್ರಾಮ ಮಟ್ಟದ ಅಧಿಕಾರಿಗಳು ಭೇಟಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya
ಮೊಗ್ರು: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ ನಿವಾಸಿಗಳ ಅಡಿಕೆ ಮರ ನೆಲಕ್ಕಪ್ಪಲಿಸಿದ್ದು ಕೃಷಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

Suddi Udaya
ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ. ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya
ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ. ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya
ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ದಿ| ಆಲ್ಬರ್ಟ್ ಮಾಡ್ತಾ ಅವರ ಪತ್ನಿ ಮೇರಿ ಮಾಡ್ತಾ (90ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮೃತರ ಅಂತ್ಯಕ್ರಿಯೆಯು ಜೂ.27ರಂದು ಬೆಳಿಗ್ಗೆ 10:30 ಕ್ಕೆ ಬೆಳ್ತಂಗಡಿಯ ಹೋಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

Suddi Udaya
ಉಜಿರೆ: ‘ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ‘ ದ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಉಜಿರೆಯ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸುರಿದ ಗಾಳಿ ಮಳೆಗೆ ನಾಲ್ಕೂರು ಗ್ರಾಮದ ಕೆಂರ್ಪುಂಜದಲ್ಲಿ ಹಾಗೂ ಬಳಂಜ ಗ್ರಾಮ ವ್ಯಾಪ್ತಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಹೆಚ್ ಟಿ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
ಬೆಳ್ತಂಗಡಿ : ಮೂಲ ಸೌಕರ್ಯ ಇಲ್ಲದೆ ಕಳೆದ 10-15 ವರ್ಷಗಳಿಂದ ಯಾವುದೇ ದಾಖಲೆಗಳಿಲ್ಲದೆ ಸರಕಾರಿ ಜಾಗದಲ್ಲಿ ಸಿಮೆಂಟ್ ಬ್ಲಾಕ್ ಮತ್ತು ಸೀಟ್ ನಿಂದ ನಿರ್ಮಿಸಿದ ಕುಠೀರದಲ್ಲಿ ಹಬೆ ಬರುವ ನೆಲದಲ್ಲಿ ಒಂಬಟ್ಟಿಯಾಗಿ ವಾಸಿಸುತ್ತಿದ್ದ ಡೀಕಮ್ಮ(70)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya
ಪಡಂಗಡಿ : ಭಾರಿ ಮಳೆಯಿಂದಾಗಿ ಪಡಂಗಡಿ ಗ್ರಾಮದ ಕುದ್ರೆಂಜ ಬಳಿ ಸೇತುವೆ ಕುಸಿತಗೊಂಡ ಘಟನೆ ಜೂ. 26 ರಂದು ನಡೆದಿದೆ. ಸೇತುವೆ ಇನ್ನು ಕುಸಿಯುವ ಭೀತಿಯಲ್ಲಿ ಇದ್ದು ಪೊಯ್ಯೇಗುಡ್ಡೆಯಿಂದ ಮದ್ದಡ್ಕ ಸಂಪರ್ಕ ಕಡಿತಗೊಂಡಿದೆ....
error: Content is protected !!